Thursday, July 10, 2025

ಬಂಟ್ವಾಳ: ಶಾಸಕರಿಂದ ಬಾಳ್ತಿಲ ಗ್ರಾಮಕ್ಕೆ ೧೦ ಲಕ್ಷ ಅನುದಾನ

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ೧೦ ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಸಣ್ಣಕುಕ್ಕು-ಕರ್ಪೆ ಗುದ್ದಲಿ ಪೂಜೆಯನ್ನು ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ವಿಠಲ್‌ ನೆರೆವೇರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ.ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ, ಗ್ರಾ.ಪಂ.ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯರಾದ ಶಿವರಾಜ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯ, ಮಾಜಿ ಜಿ.ಪಂ.ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ಸುರೇಶ್ ಶೆಟ್ಟಿ ಕಾಂದಿಲ, ಅರುಣ್ ಪೂಜಾರಿ, ಜಿ.ಕೆ.ಸಾಲ್ಯಾನ್, ಇಂಜಿನಿಯರ್, ಗುತ್ತಿಗೆದಾರರು ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...