Wednesday, July 9, 2025

ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಸತೀಶ್ ಭಂಡಾರಿಬೆಟ್ಟು ಆಯ್ಕೆ

ಬಂಟ್ವಾಳ: ಬಂಟ್ವಾಳ ರಿಕ್ಷಾ ಚಾಲಕ-ಮಾಲಕರ ನೂತನ ಅಧ್ಯಕ್ಷರಾಗಿ ಸತೀಶ್ ಭಂಡಾರಿಬೆಟ್ಟು ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವರು ಇತ್ತೀಚಿಗೆ ಲಯನ್ಸ್ ಕ್ಲಬ್ ಬಿಸಿರೋಡು ಇಲ್ಲಿ ಅಧ್ಯಕ್ಷ ವಸಂತ ಮಣಿಹಳ್ಳ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಗಿದೆ. ‌ಸಂಘದ ಉಪಾಧ್ಯಕ್ಷರಾಗಿ ವಿಶ್ವನಾಥ ಕುಕ್ಕಜೆ, ಸುಧಾಕರ ಕಲ್ಪನೆ, ಉಮಾಶಂಕರ ಬಡ್ಡಕಟ್ಟೆ, ಮಂಜುನಾಥ ಬಂಟ್ವಾಳ, ಗೋಪಾಲಣ್ಣ ಪಾಣೇರ್, ಮೋಹನ ಕಾಮಾಜೆ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಜೊತೆ ಕಾರ್ಯದರ್ಶಿ ರಮೇಶ, ಕೃಷ್ಣಪ್ಪ ಪಾಣೇರ್, ಸಾಹುಲ್ ಬಿಸಿರೋಡ್, ಸತೀಶ ಮೆಲ್ಕಾರ್, ರವಿ ಕೋಟ್ಯಾನ್, ರೋಹಿತ ಬಂಟ್ವಾಳ, ಸಂಘಟನಾ ಕಾರ್ಯದರ್ಶಿ ಮಂಜುನಾಥ, ಶಿವಚಂದ್ರ, ಗುರುವಪ್ಪ, ಹರೀಶ ಕುಲಾಲ್, ಲಕ್ಷ್ಮಣ, ಗುರುವಪ್ಪ, ಕೋಶಾಧಿಕಾರಿ ರವಿ ಪಾಣೆಮಂಗಳೂರು ಹಾಗೂ ವಿವಿಧ ವಲಯದ ಪದಾಧಿಕಾರಿಗಳ ಅಯ್ಕೆ ನಡೆಯಿತು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...