Wednesday, July 2, 2025

ಲೆಕ್ಕೆಸಿರಿಪಾದೆ: ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ದುರ್ಗಾಪೂಜೆ

ಬಂಟ್ವಾಳ: ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ದೇವಿನಗರ ಲೆಕ್ಕೆಸಿರಿಪಾದೆ , ಬಂಟ್ವಾಳ ಇಲ್ಲಿ 14 ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ದುರ್ಗಾಪೂಜೆ ನಡೆಯಿತು.

More from the blog

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ..

ವಿಟ್ಲ: ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪೇಟೆಯಲ್ಲಿ ಕೆಲವು ದಿನಗಳಿಂದ ಸಮರ್ಪಕ ಸಂಚಾರ ವ್ಯವಸ್ಥೆ ಕಲ್ಪಿಸಿದ್ದು ಮಂಗಳವಾರ ಬೆಳಗ್ಗೆ ಏಕಾಏಕಿ ಅಟೋರಿಕ್ಷಾಗಳು ರಸ್ತೆಯಲ್ಲಿ...

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...