Saturday, July 12, 2025

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಬ್ರಹ್ಮಕಲಶೋತ್ಸವ

ಬಂಟ್ವಾಳ: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ದೇಯಿ ಬದ್ಯೆತಿ ಕೋಟಿ-ಚೆನ್ನಯರ ಮೂಲ ಸ್ಥಾನದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಕ್ಯಪದವು ಶ್ರೀ ಕಡಂಬಳಿತ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮ ಬದರ್ಕಳ ಗರೊಡಿಯಲ್ಲಿ ಫೆ.9ರಂದು ಜರಗಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪಿತಾಂಬರ ಹೇರಾಜೆ, ಉಪಾಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ತಾಲೂಕಿನ ಅಧ್ಯಕ್ಷ ಪ್ರೇಮನಾಥ್, ಪ್ರಚಾರ ಸಮಿತಿಯ ಬಂಟ್ವಾಳ ತಾಲೂಕಿನ ಸಂಚಾಲಕ ಜಗದೀಶ್ ಕೊಲ, ಪುತ್ತೂರು ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ದಯಾನಂದ ಕರ್ಕೇರ, ಪ್ರಧಾನ ಸಂಚಾಲಕ ರವಿ ಕಕ್ಯಪದವು, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಮಾಡಪಲ್ಕೆ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ್ ಪೂಜಾರಿ, ಉಳಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾಜೇಂದ್ರ ತಿಮರಡ್ಡ, ಸ್ವಯಂ ಸೇವಾ ಸಮಿತಿಯ ಪ್ರಧಾನ ಸಂಚಾಲಕ ನಾರಾಯಣ ಪೂಜಾರಿ ಮಚ್ಚಿನ, ಮಣಿನಾಲ್ಕೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಪುರುಷೋತ್ತಮ ಮಜಲು , ಉಳಿ ಗ್ರಾ.ಪಂ.ಸದಸ್ಯರಾದ ಚಿದಾನಂದ ರೈ, ಚೇತನ್ ಹೂರ್ದೊಟ್ಟು, ಸದಾನಂದ ಪೂಜಾರಿ ಕಟ್ಟದಪಡ್ಪು, ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಗರೊಡಿಯ ಉತ್ಸವ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ, ಉಳಿ ಯುವಕ ಮಂಡಲದ ಅಧ್ಯಕ್ಷ ಸನತ್ ಕಕ್ಯಪದವು. ಡಾ. ದಿನೇಶ್ ಬಂಗೇರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ಮಂಜುನಾಥ ಸಾಲ್ಯಾನ್, ಅಣ್ಣಿ ಪೂಜಾರಿ ಚಿಮುಳ್ಳು. ವಕೀಲ ರಂಜಿತ್ ಮೈರ , ಪ್ರಶಾಂತ್ ಮೈರ, ಯತೀಶ್, ಪುನೀತ್, ಯಶವಂತ್ ಗೌಡ ಮತ್ತಿತರರು ಭಾಗವಹಿಸಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...