Monday, July 7, 2025

‘ಲಹರಿ’- ಕವಿತಾ ರಚನೆ ಸ್ಪರ್ಧೆಯಲ್ಲಿ ಬಂಟ್ವಾಳದ ಸ್ಪೂರ್ತಿಗೆ ದ್ವಿತೀಯ ಸ್ಥಾನ

ಬಂಟ್ವಾಳ: ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಸಂಘ ಇವರು ಏರ್ಪಡಿಸಿದ ’ಕನ್ನಡ ಡಿಂಡಿಮಾ -2019’ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಸ್ಪರ್ಧೆಗಳು ಇದರಲ್ಲಿ ’ಲಹರಿ’- ಕವಿತಾ ರಚನೆ ಸ್ಪರ್ಧೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ದ್ವಿತೀಯ ಬಿ.ಎಸ್ಸಿಯ ಸ್ಪೂರ್ತಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

More from the blog

ನವಭಾರತ್ ಯುವಕ ಸಂಘ ರಿ. ಅನಂತಾಡಿ ಇದರ ನೂತನ ಅಧ್ಯಕ್ಷರಾಗಿ ಯೋಗೀಶ್ ಪೂಂಜಾವು ಆಯ್ಕೆ

ವಿಟ್ಲ : ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ರಿ) ಅನಂತಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಧ್ಯಕ್ಷರಾದ ಜಗನ್ನಾಥ ಅಶ್ವತಾಡಿ ಮತ್ತು ಹರಿನಾಕ್ಷ ಪಡಿಪಿರೆ ಇವರ ಉಪಸ್ಥಿಯಲ್ಲಿ ಸಂಘದ...

ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುವುದಲ್ಲದೆ ಕುಟುಂಬದಲ್ಲಿ ಕಲಹ ಮಾನಸಿಕ...

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...