Wednesday, July 9, 2025

ಬಜೆಟ್ ಮಾಹಿತಿ ಕಾರ್ಯಗಾರ

ಬಂಟ್ವಾಳ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್ ಮಾಹಿತಿ ಕಾರ್ಯಗಾರ ಮಾ.17 ರಂದು ಬೆಳಿಗ್ಗೆ ಬಿ.ಜೆಪಿ ಕಛೇರಿಯಲ್ಲಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಬಜೆಟ್ ಮಾಹಿತಿಯನ್ನು ದಿನೇಶ್ ಪೈ ಅವರು ಅಂಕಿ ಅಂಶಗಳ ಮುಖಾಂತರ ವಿವರವಾಗಿ ನೀಡಿದರು. ಕೇಂದ್ರ ಹಾಗೂ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಜನಸಾಮಾನ್ಯರಿಗೆ ಇದನ್ನು ತಿಳಿಸುವ ಮುಖಾಂತರ ಸರ್ಕಾರದ ಸವಲತ್ತುಗಳು ಜನರಿಗೆ ಪೂರಕವಾಗಿ ಸಿಗುವಂತೆ ಪಕ್ಷದ ಕಾರ್ಯಕರ್ತರು ಕೆಲಸ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಸದಸ್ಯರಾದ ರವೀಂದ್ರ ಕಂಬಳಿ ಮತ್ತು ಕಮಲಾಕ್ಷಿ ಪೂಜಾರಿ, ಕ್ಷೇತ್ರದ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸದಸ್ಯರು, ಪುರಸಭಾ ಸದಸ್ಯರು, ಕ್ಷೇತ್ರ ಮೋರ್ಚಾಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಮಾಜದ ವಿವಿದ ಕ್ಷೇತ್ರದ ಪ್ರಮುಖರು, ವೇದಿಕೆಯಲ್ಲಿ ಸುಲೋಚನ ಜಿ.ಕೆ ಭಟ್, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ ಉಪಸ್ಥಿತರಿದ್ದರು. ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ ಸ್ವಾಗತಿಸಿ, ರವೀಶ್ ಶೆಟ್ಟಿ ವಂದಿಸಿದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...