Monday, July 14, 2025

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೇರಿದ ಜನರನ್ನು ಚದುರಿಸಿದ ಅಧಿಕಾರಿಗಳು

ಬಂಟ್ವಾಳ : ಇಲ್ಲಿನ ಕೈಕಂಬ ದಿನಸಿ ಅಂಗಡಿಯೊಂದರಲ್ಲಿ ಇಲಾಖೆಯ ಅದೇಶ ದಿಕ್ಕರಿಸಿ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ಗುಂಪು ಗುಂಪಾಗಿ ಸಾಮಾಗ್ರಿಗಳನ್ನು ಖರೀದಿಸಲು ಮುಂದಾದ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾಹಿತಿ ಪಡೆದ ತಾಲೂಕಿನ ಆಡಳಿತ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಕಿದ ಗೆರೆಯೊಳಗೆ ನಿಲ್ಲಿಸಿದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...