Friday, January 30, 2026

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಕೊರೊನಾ ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಕೀಲರ ಸಂಘದ ವತಿಯಿಂದ ಧ್ವನಿವರ್ಧಕ ಬಳಸಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂದು ಬಿಸಿರೋಡಿನ ನ್ಯಾಯಲಯದ ಮುಂದೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಸಿವಿಲ್ ಜಡ್ಜ್ ಮಹಮ್ಮದ್ ಇಂಮ್ತಿಯಾಜ್, ಸಿವಿಲ್ ಜಡ್ಜ್ ಶಿಲ್ಪಾ, ಪ್ರಿನ್ಸಿಪಲ್ ಸಿವಿಲ್ ಜಡ್ಜ್ ರಮ್ಯಾ, ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್., ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಹಾಗೂ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...