Wednesday, January 28, 2026

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಮಾಸ್ಕ್ ವಿತರಣೆ

ಬಂಟ್ವಾಳ: ಬಂಟ್ವಾಳ ಮತ್ತು ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಬಂಟ್ವಾಳ ತಾಲೂಕು ಸ್ತ್ರೀಶಕ್ತಿ ಒಕ್ಕೂಟ (ರಿ) ಹಾಗೂ ಫಲ್ಗುಣಿ ಸ್ತ್ರೀಶಕ್ತಿ ವಿವಿದೋದ್ದೇಶ ಬ್ಯಾಂಕ್ ಪ್ರಾಯೋಜಿಸಿದ ಮಾಸ್ಕ್ ಗಳನ್ನು ಜಿಲ್ಲಾ ಉಪನಿರ್ದೇಶಕ ಉಸ್ಮಾನ್ ಎ. ಹಾಗೂ ಜಿಲ್ಲಾ ನಿರೂಪಣಾಧಿಕಾರಿ ಶ್ಯಾಮಲಾ ಸಿ.ಕೆ. ಇವರ ಉಪಸ್ಥಿತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸ್ತ್ರೀಶಕ್ತಿ ಭವನದಲ್ಲಿ ಎ.23ರಂದು ಗುರುವಾರ ವಿತರಿಸಲಾಯಿತು.

ಒಕ್ಕೂಟ ಅಧ್ಯಕ್ಷೆ ಸುಧಾ, ಕಾರ್ಯದರ್ಶಿ ಗೀತಾ ಜಯತೀರ್ಥ, ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಶಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ ಹೆಚ್., ಹಿರಿಯ ಮೇಲ್ವೀಚಾರಕಿ ಬಿ. ಭಾರತಿ, ಶಾಲಿನಿ, ಸರೋಜ ಭಟ್, ಸುಜಾತ, ಹಾಜರಿದ್ದರು.

More from the blog

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...