Wednesday, July 9, 2025

ಅನುಮತಿ ರಹಿತವಾಗಿ ಪರಿಸರ ಇಂಜಿನಿಯರ್ ಪೌರಕಾರ್ಮಿಕರ ಜ್ವರ ಪರೀಕ್ಷೆ ನಡೆಸಿ ವಿವಾದ

ಬಂಟ್ವಾಳ: ಅನುಮತಿ ರಹಿತವಾಗಿ ಥರ್ಮಾಮೀಟರ್ ಬಳಸಿ ಜ್ವರ ಪರೀಕ್ಷೆ ನಡೆಸಿದ ಅಧಿಕಾರಿಯೋರ್ವರ ಬಗ್ಗೆ ಅನುಮಾನ ಮೂಡಿಸಿದೆ.

ಬಂಟ್ವಾಳ ಪುರಸಭಾ ಪರಿಸರ ಇಂಜಿನಿಯರ್ ಒರ್ವರು ಪರೀಕ್ಷೆ ನಡೆಸಿದ್ದಾರೆ ಎಂಬ ಅಪಾದನೆಗೆ ಗುರಿಯಾದವರು.

ಬಂಟ್ವಾಳ ಪುರಸಭಾ ಪರಿಸರ ಇಂಜಿನಿಯರ್ ಯಾಸ್ಮೀನ್ ಸುಲ್ತಾನ್ ಎಂಬ ಮಹಿಳಾ ಅಧಿಕಾರಿ ಯೋರ್ವ ರು ಪುರಸಭೆಯ ಪೌರಕಾರ್ಮಿಕರ ಜ್ವರಪರೀಕ್ಷೆ ನಡೆಸುವ ಮೂಲಕ ವಿವಾದ ಹುಟ್ಟಿಸಿದ್ದಾರೆ.
ಪ್ರತಿಯೊಬ್ಬರ ಪರೀಕ್ಷೆ ನಡೆಸಿದ ಇಂಜಿನಿಯರ್ ಅವರು ಯಾಕೆ ಪರೀಕ್ಷೆ ನಡೆಸಿದ್ದಾರೆ ಎಂಬುದೇ ನಿಗೂಡ. ಸ್ವಚ್ಚತೆಯ ಕಡೆ ಗಮನ ಕೊಡದೆ ಒಬ್ಬರ ಬಾಯಿಯಿಂದ ಇನ್ನೊಬ್ಬರ ಬಾಯಿಯೊಳಗೆ ಜ್ವರ ಪರೀಕ್ಷೆ ಮಾಡುವ ಥರ್ಮೋಮೀಟರ್ ಬಳಕೆ ಮಾಡಲಾಗುತ್ತದೆ.
ಪುರಸಭೆಯ ಮುಖ್ಯಾಧಿಕಾರಿ ಗಮನಕ್ಕೆ ಬರದೆ ಅವರು ಪರೀಕ್ಷೆ ನಡೆಸಿದ್ದಾರೆ ಎಂದು ನೋಟೀಸ್ ಜಾರಿ ಮಾಡಲಾಗಿದೆ.

More from the blog

ಪತ್ರಿಕಾ ದಿನಾಚರಣೆಯ ಪ್ರಯುಕ್ತ ‘ವಿದ್ಯಾರ್ಥಿಗಳ ಜೊತೆ ಪತ್ರಕರ್ತರು ಹೀಗೊಂದು ಮಾತುಕತೆ’ ಮಾಹಿತಿ ಕಾರ್ಯಾಗಾರ..

ಬಂಟ್ವಾಳ : ಪತ್ರಕರ್ತರ ಸಮಾಜಮುಖೀ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ‌ ಪ್ರೌಢಶಾಲಾ‌ವಿಭಾಗದ ಶಾಲಾಭಿವೃದ್ಧಿ‌ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಹೇಳಿದ್ದಾರೆ. ಬಂಟ್ವಾಳ ತಾಲೂಕು...

ಪ್ರೀಮಾ ಡಿಸೋಜರವರಿಗೆ ಪಿಎಚ್. ಡಿ. ಪದವಿ..

ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....

ಸರಕಾರಿ ಕಿ. ಪ್ರಾ. ಶಾಲೆ ಏಮಾಜೆ : ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ಉದ್ಘಾಟನೆ..

ಬಂಟ್ವಾಳ : ಉತ್ತಮ ಆರೋಗ್ಯಕ್ಕೆ ಅತ್ಯುತ್ತಮ ಆಹಾರ ಸೇವನೆಯ ಅವಶ್ಯಕತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರವು ಪೋಷಣಾ ಅಭಿಯಾನವನ್ನು ಜಾರಿಗೊಳಿಸಿದೆ. ಆ ಪ್ರಯುಕ್ತವಾಗಿ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ದ. ಕ. ಜಿ....

ಬೊಂಡಾಲದಲ್ಲಿ ಉತ್ಸಾಹಿ ಉಚಿತ ಕಣ್ಣಿನ ತಪಸಣಾ ಶಿಬಿರ..

ಬಂಟ್ವಾಳ :ಉತ್ಸಾಹಿ ತರುಣ ವ್ರೃಂದ(ರಿ) ಬೊಂಡಾಲ ಹಾಗೂ ಕಾಮತ್ ಒಪ್ಟಿಕಲ್ಸ್, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಸಣಾ ಶಿಬಿರ ನಡೆಯಿತು. ಊರಿನ ಅನೇಕ ಹಿರಿಯರು, ಮಹಿಳೆಯರು ಹಾಗೂ ನಾಗರಿಕ ಬಂಧುಗಳು ಇದರ...