Tuesday, January 27, 2026

ಸೀಲ್ ಡೌನ್ ಪ್ರದೇಶದ ಬಂಟ್ವಾಳ ಪೇಟೆಯಲ್ಲಿ ವಾಹನಗಳ ಓಡಾಟಕ್ಕೆ ಬ್ರೇಕ್ ಬಿದ್ದಿಲ್ಲ ಯಾಕೆ?

ಬಂಟ್ವಾಳ: ಪೊಲೀಸರೇ ಒಮ್ಮೆ ಇತ್ತ ನೋಡಿ ಲಾಕ್ ಡೌನ್ ಅವಧಿಯಲ್ಲಿ ಬಿಸಿರೋಡು ಬೈಪಾಸ್ ರಸ್ತೆಯಲ್ಲಿ ಏನಿದು ಬ್ಲಾಕ್…ಯಾಕೆ ನಿಯಮ ಮೀರಿ ವಾಹನಗಳು ಓಡಾಟ ನಡೆಸುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

 

ಅತೀ ಹೆಚ್ಚು ಕೊರೊನ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಬಂಟ್ವಾಳದಲ್ಲಿ ಓಡಾಟ ನಡೆಸುವ ವಾಹನಗಳು. ಒಂದು ಕಡೆಯಲ್ಲಿ ಉಸ್ತುವಾರಿ ಸಚಿವರು ಪೊಲೀಸರೇ ಕಟ್ಟುನಿಟ್ಟಾಗಿ ಕ್ರಮ ತೆಗದುಕೊಳ್ಳಿ ಎಂದು ಹೇಳುತ್ತಾರೆ. ಅದರೆ ಬಂಟ್ವಾಳದಲ್ಲಿ ಮಾತ್ರ ವಾಹನಗಳ ಓಡಾಟ ಹೆಚ್ಚಾಗಿದೆ.
ಸೀಲ್ ಡೌನ್ ಅದ ಬಂಟ್ವಾಳ ಪೇಟೆಯ ರಸ್ತೆಯಲ್ಲಿಯೂ ವಾಹನಗಳು ಯಾರ ಮುಲಾಜಿಲ್ಲದೆ ಓಡಾಟ ನಡೆಸುವುದರ ಬಗ್ಗೆ ಆರೋಪಗಳು ಕೇಳಿ ಬರುತ್ತಿದೆ.

More from the blog

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....