Friday, July 11, 2025

ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಪೈಪ್ ಲೈನ್ ಒಡೆದು ಮನೆಯಂಗಳಕ್ಕೆ ನುಗ್ಗಿದ ನೀರು

ಬಂಟ್ವಾಳ: ಹೆದ್ದಾರಿಯ ಕಾಮಗಾರಿ ಸಂದರ್ಭ ಬಂಟ್ವಾಳ ಪುರಸಭ ನೀರು ಪೂರೈಕೆಯ ಪೈಪು ಒಡೆದು ಸ್ಥಳೀಯ ಮನೆಯ ಅಂಗಳಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ.
ಕಾಮಗಾರಿ ಹೆದ್ದಾರಿಯ ಸುತ್ತಮುತ್ತಲಲ್ಲಿ ಅಗೆದು ಹಾಕಲಾಗಿದ್ದು, ಹೀಗಾಗಿ ಮಣ್ಣು ಕುಸಿದಿದೆ.
ಕಾಮಗಾರಿ ನಡೆಸುವವರ ಬೇಜಾವಬ್ದಾರಿಯಿಂದ ಈ ಸಮಸ್ಯೆಗಳು ಉಂಟಾಗುತ್ತಿವೆ ಎಂಬುದು ಸ್ಥಳೀಯ ಮನೆಯವರ ಆರೋಪ.

ಮಳೆಗಾಲ ಆರಂಭವಾಗುತ್ತಿರುವುದರಿಂದ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದೆ ಇರುವುದರಿಂದ ಇಲ್ಲಿನ ನಿವಾಸಿಗಳ ಮನೆಯೊಳಗೆ ನೀರು ಬರುವ ಎಲ್ಲಾ ಲಕ್ಷಣಗಳು ಇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...