Monday, July 14, 2025

ಬಂಟ್ವಾಳ: ಹಲ್ಲೆ, ದೂರು

ಬಂಟ್ವಾಳ: ತಾಲೂಕಿನ ಬಿ ಮೂಡ ಗ್ರಾಮದ ಚಿಕ್ಕಯ ಮಠ ನಿವಾಸಿ ಪುಷ್ಪರಾಜ ಪೂಜಾರಿಗೆ ಬಂಟ್ವಾಳದ ರಿಥೇಶ್ ಬಾಳಿಗ ಎಂಬ ವ್ಯಕ್ತಿಯ ಎದೆಗೆ ಹೊಡೆದು, ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.
ಹಲ್ಲೆ ಮಾಡಿದ್ದಲದೆ ಅವಾಚ್ಯ ಶಬ್ದಗಳಿoದ ಬೈದು, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಿಸಿದೆ.

ಅಂಗವೈಫಲ್ಯ ಹಾಗೂ ತೀವ್ರ ಎದೆ ನೋವಿನಿoದ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು.
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ. ಉಪಾಧ್ಯಕ್ಷ ಚಂದ್ರಶೇಖರ ಕೊರ್ಯಾ,ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್, ಯುವವಾಹಿನಿ (ರಿ) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುವರ್ಣ ಅಲೆತೂರ್, ಪುರುಷೋತ್ತಮ ಪೇಲತ್ತಿಮಾರ್, ಯೋಗೀಶ್ ಪೂಜಾರಿ ಚಿಕ್ಕಯಮಠ ಹಾಗೂ ಸ್ಥಳೀಯ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಪುಷ್ಪರಾಜ್ ಪೂಜಾರಿಯ ಆರೋಗ್ಯ ವಿಚಾರಿಸಿ, ಅನ್ಯಾಯದ ವಿರುದ್ದ ದನಿಗೂಡಿಸಿದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...