Thursday, July 10, 2025

ಗ್ರಾ.ಪಂ. ಆಡಳಿತಾಧಿಕಾರಿಗಳ ಜೊತೆ ಶಾಸಕ ರಾಜೇಶ್ ನಾಯ್ಕ್ ಸಭೆ

ಬಂಟ್ವಾಳ: ಗ್ರಾಮ ಪಂಚಾಯತ್ ಗೆ ನೇಮಕಗೊಂಡ ಆಡಳಿತಾಧಿಕಾರಿಗಳ ಸಭೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನಡೆಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವಂತೆ ಸೂಚಿಸಿದರು.

ಮುಖ್ಯವಾಗಿ ನರೆಗಾ ಯೋಜನೆಯ ಕಾರ್ಯಗತ ಬಗ್ಗೆ ಚರ್ಚಿಸಿ, ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಆಡಳಿತಾಧಿಕಾರಿಗಳು ಶ್ರಮಿಸಬೇಕೆಂದು ಕರೆ ನೀಡಿದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...