Wednesday, June 25, 2025

ಮಾ.14 ಕ್ಕೆ ಬಂಟ್ವಾಳದಲ್ಲಿ ಸಾಂಸ್ಕೃತಿಕ ಉತ್ಸವ

ಬಂಟ್ವಾಳ: ವಟಪುರ ಕ್ಷೇತ್ರ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹತ್ಸೋವದ ಪ್ರಯುಕ್ತ ಓಂ ಸಾಯಿ ನಾಸಿಕ್ ಬ್ಯಾಂಡ್ ಅಂಡ್ ಟ್ರೂಪ್ ನ ಆಶ್ರಯದಲ್ಲಿ 4 ನೇ ವರ್ಷದ ಸಾಂಸ್ಕೃತಿಕ ಉತ್ಸವ ಮಾ.14 ರಂದು ಸಂಜೆ ಬಂಟ್ವಾಳ ರಥಬೀದಿಯಲ್ಲಿ ನಡೆಯಲಿದೆ ಎಂದು ಟ್ರೂಪ್ ನ ಮುಖ್ಯಸ್ಥ ಶಿವಪ್ರಸಾದ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...