Friday, January 30, 2026

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರಟ ಸಮಿತಿ ಅಧ್ಯಕ್ಷರಾಗಿ ಕೆ.ರವೀಂದ್ರ ಕಂಬಳಿ ಅವಿರೋಧವಾಗಿ ಪುನರಾಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಟ ಸಂಘ ಇದರ ಅಧ್ಯಕ್ಷ ರಾಗಿ ಕೆ. ರವೀಂದ್ರ ಕಂಬಳಿ ಅವರು ಮುಂದಿನ ಐದು ವರ್ಷಗಳ ಅವಧಿಗೆ ಬಿಜೆಪಿ ಮತ್ತು ಸಹಕಾರ ಭಾರತಿ ಸಹಕಾರದೊಂದಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಉಪಾಧ್ಯಕ್ಷೆಯಾಗಿ ಶಶಿಕಲಾ ಉಡುಪ ಅವರು ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಬಿ.ಟಿ.ನಾರಾಯಣ ಭಟ್ ಪೆರಾಜೆ, ವೆಂಕಟೇಶ್ ನಾವಡ ಪೊಳಲಿ, ಸುಂದರ ಭಂಡಾರಿ ರಾಯಿ, ಉಮೇಶ್ ಪೂಜಾರಿ ಪಿಲಾತಬೆಟ್ಟು, ರೋಹಿನಾಥ್ ಕಜೆಕಾರ್, ಜ್ಞಾನೇಶ್ವರ ಪ್ರಭು ಪಾಣೆಮಂಗಳೂರು, ವೆಂಕಟೇಶ ಪ್ರಭು ಕಲ್ಲಡ್ಕ, ಮನೋರಾಜ್ ಪೆರುವಾಯಿ, ರಾಮ ನಾಯ್ಕ್, ಪೂವಪ್ಪ ಮುಲ್ಕಾಜೆ ಮಾಡ, ರತ್ನಾವತಿ ಅಮ್ಟೂರು, ಪದ್ಮನಾಭ ಕಿದೆಬೆಟ್ಟು, ರಾಜೇಶ್ ಶೆಟ್ಟಿ ಸಿದ್ದಕಟ್ಟೆ ಅವರು ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ಸಹಾಯಕ ಉಪನಿಭಂಧಕ ಸುದೀರ್ ಮಂಗಳೂರು ಆಗಮಿಸಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧರ್ಮಪಾಲನಾಥ್ ಭಂಡಾರಿ ಸ್ವಾಗತಿಸಿದರು.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...