ಬಂಟ್ವಾಳ: ತಾಲೂಕು ಪಂಚಾಯತ್ ಬಂಟ್ವಾಳ, ಶಿಶು ಅಭಿವೃದ್ಧಿ ಇಲಾಖೆ ಮತ್ತು ನಾವೂರು ಹಾಗೂ ಪುದು ಅಂಗನವಾಡಿ ಕಾರ್ಯಕರ್ತೆಯರಿಗೆ ಮತದರಾರ ಜಾಗ್ರತಿ ಕಾರ್ಯಕ್ರಮ ಬಿಸಿರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.


ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಮ್ಯಾನೇಜರ್ ಶಾಂಭವಿ ರಾವ್, ಸಹಾಯಕ ನಿರ್ದೇಶಕ ಡಿ.ಪ್ರಶಾಂತ್, ಮೆಲ್ವಿಚಾರಕಿ ಸರೋಜ್ ಭಟ್ ಉಪಸ್ಥಿತರಿದ್ದರು.