Tuesday, January 27, 2026

ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ 16 ನೇ ವಾರ್ಷಿಕೋತ್ಸವ 

 

ಚಿತ್ರ : ವಿಕೇಶ್ ಬಂಟ್ವಾಳ 

ಬಂಟ್ವಾಳ : ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ದೇವಿನಗರ (ಲೆಕ್ಕಿಸಿರಿಪಾದೆ ) ಬೈಪಾಸ್ ಜಂಕ್ಷನ್ ನಲ್ಲಿರುವ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ 16 ನೇ ವಾರ್ಷಿಕೋತ್ಸವ  ವು ವಿಜೃಂಭಣೆಯಿಂದ ನಡೆಯಿತು.

ವೇ | ಮೂ | ಅರ್ಕಮೆ ನರಸಿಂಹ ಮಯ್ಯ ರ ನೇತೃತ್ವದಲ್ಲಿ ವಿವಿಧ ವೈಧಿಕ, ತಾಂತ್ರಿಕ ವಿಧಿ ವಿಧಾನ ಗಳು ಪ್ರಾಥನೆ, ಪುಣ್ಯಾಹ, ಗಣಹೋಮ, ನವಕ ಪ್ರಧಾನ ಹೋಮ, ಕಳಶಾಭಿಷೇಕ, ಮಹಾಪೂಜೆ ಯ ನಂತರ ಪ್ರಸಾದ ವಿತರಣೆ, ಮತ್ತು ಅನ್ನಸಂತರ್ಪಣೆ ನಡೆಯಿತು.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...