Tuesday, January 27, 2026

ವಿಟ್ಲ ಬಾರಬೆಟ್ಟುವಿನಲ್ಲಿ ಮಾ.7ಕ್ಕೆ ರಕ್ತದಾನ ಶಿಬಿರ

ವಿಟ್ಲ: ಬಾರೆಬೆಟ್ಟು ನೂರುಲ್ ಹುದಾ ಯೂತ್ ಫೆಡರೇಶನ್ ಇದರ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ರಕ್ತನಿಧಿ ಮಂಗಳೂರು ಇವರ ಸಹಕಾರದಲ್ಲಿ ಕೆಳಗಿನ ಬಾರೆಬೆಟ್ಟುವಿನ ಅನ್ಸಾರುಲ್ ಇಸ್ಲಾಂ ಮದರಸದಲ್ಲಿ ಮಾ7 ರಂದು ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನಿಗಳ ಪೈಕಿ ಆಯ್ಕೆಯಾದ ಓರ್ವ ದಾನಿಗೆ ಮೊಬೈಲ್ ಪೋನ್ ಬಹುಮಾನ ನೀಡಲಾಗುವುದು ಎಂದು ನೂರುಲ್ ಹುದಾ ಯೂತ್ ಫೆಡರೇಷನ್‌ನ ಅಧ್ಯಕ್ಷ ನ್ಯಾಯವಾದಿ ಮೊಹಮ್ಮದ್ ಗಝಾಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...