Monday, February 2, 2026

ಭೂಯಾ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ವತಿಯಿಂದ ಮುಖ್ಯಮಂತ್ರಿ ಪದಕ ವಿಜೇತರಿಗೆ ಸನ್ಮಾನ

ಬಂಟ್ವಾಳ: ಭೂಯಾ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ವತಿಯಿಂದ ಇತ್ತೀಚೆಗೆ ಆಲಡ್ಕ ಮೈದಾನದಲ್ಲಿ ನಡೆದ ಆಲಡ್ಕ ಪ್ರೀಮಿಯರ್ ಲೀಗ್ (ಎಪಿಎಲ್) ಸೀಸನ್-5 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಪದಕ ವಿಜೇತ ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ್, ಕೊರೋನಾ ವಾರಿಯರ್ಸ್‍ಗಳಾದ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಸ್ಥಳೀಯ ವೈದ್ಯರುಗಳಾದ ಡಾ ಎಂ ಎಂ ಶರೀಫ್ ಆಲಡ್ಕ, ಡಾ ರಾಜೇಂದ್ರ ಪಡಿಯಾರ್ ಪಾಣೆಮಂಗಳೂರು ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.


ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಬಂಟ್ವಾಳ ತಾ ಪಂ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಭೂಯಾ ಕ್ಲಬ್ ಅಧ್ಯಕ್ಷ ಶರೀಫ್ ಭೂಯಾ, ಹಕೀಂ ಉಲ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...