Tuesday, February 3, 2026

ಶ್ರೀರಾಮ ಪದವಿಪೂರ್ವ ಕಾಲೇಜು, ಕಲ್ಲಡ್ಕ: ರಾಜ್ಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆ

ಕಲ್ಲಡ್ಕ:  ಮಾ.09: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಚೆಸ್ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಸಮಗ್ರ ತಂಡ ಪ್ರಶಸ್ತಿ ಪಡೆದಿದ್ದು ರಕ್ಷಾ ಕುಮಾರಿ ದ್ವಿತೀಯ ವಿಜ್ಞಾನ ವಿಭಾಗ, ಯಶಸ್ವಿ ದ್ವಿತೀಯ ವಾಣಿಜ್ಯ ವಿಭಾಗ, ಅಮೃತಾ ಪ್ರಥಮ ವಿಜ್ಞಾನ ವಿಭಾಗ ಇವರು ಕ್ರಮವಾಗಿ ದ್ವಿತೀಯ, ತೃತೀಯ ಹಾಗೂ ಐದನೇ ಸ್ಥಾನ ಗಳಿಸಿ ರಾಜ್ಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.

More from the blog

ಮತ್ತೆ ಚಿನ್ನದ ಬೆಲೆ ಕುಸಿತ ! ಇಂದಿನ ದರ ಎಷ್ಟಿದೆ ಗೊತ್ತಾ?

ಮಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈಗ ಸತತವಾಗಿ ಇಳಿಕೆ ಕಾಣುತ್ತಿವೆ. ಫೆಬ್ರವರಿ 3 2026, ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆಯು...

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...