ಬಂಟ್ವಾಳ: ಮಾ.11 ಮಹಾಶಿವರಾತ್ರಿಯ ವಿಶೇಷ ದಿನವಾದ ಅಂಗವಾಗಿ ಬಂಟ್ವಾಳ ತಾಲೂಕಿನ ನಂದಾವರ ಶ್ರೀ ಶಂಕರನಾರಾಯಣ ವಿನಾಯಕ ದುರ್ಗಾಂಭ ದೇವಸ್ಥಾನದಲ್ಲಿ ಸುಮಾರು 26 ವಿವಿಧ ಕಡೆಯ ಭಜನಾ ಮಂಡಳಿಗಳ ವತಿಯಿಂದ ಏಕಾಹ ಭಜನೆ ನಡೆಯಿತು.
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ತಾಲೂಕು...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...
ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...
ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ...