Saturday, January 31, 2026

ಮಾ .15(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

15.03.2021

*ಉದಯ ಕುಮಾರ್, ಪತ್ಲಡ್ಕ ಹೌಸ್, ಈಶ್ವರ ಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ.
*ಸ್ವಾಮಿ‌ ಕೊರಗಜ್ಜ ಸೇವಾ ಸಮಿತಿ, ಮಾಡೋಡಿ, ಉಳಿ, ಬಂಟ್ವಾಳ.
*ಸಂಜೀವ ಶೆಟ್ಟಿ ಕೆ ‘ದುರ್ಗಾ ನಿವಾಸ’ ಕಿನ್ನಿಲಚ್ಚಿಲು ಹೌಸ್, ಕೊಡೆತ್ತೂರು, ನಡುಗೋಡು.
*ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಿಯ್ಯಾರು, ಕಾರ್ಕಳ.
*ಕಂಕನಾಡಿ ವಲಯ ಬಂಟರ‌ ಸಂಘ, ಬಜಾಲ್, ಅಳಪೆ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರ.
*ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ಮುಲಾರ ಕೋಣಾಜೆ, ಶ್ರೀ ಗೋಪಾಲಕೃಷ್ಣ ಮಂದಿರದ ಬಳಿ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...