Thursday, January 29, 2026

ಅನಾರೋಗ್ಯ ಸಮಸ್ಯೆಯಿಂದ ಕಷ್ಟಕರ ಜೀವನ ಸಾಗಿಸುತ್ತಿರುವ ಹರೀಶ್ ಪೂಜಾರಿ ಕುಟುಂಬಕ್ಕೆ ನೆರವು

ಬಂಟ್ವಾಳ : ವಿಶ್ವಹಿಂದುಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಹಾಗೂ ಊರಿನ ದಾನಿಗಳ ಸಹಕಾರದೊಂದಿಗೆ ತೀವ್ರ ಸಂಕಷ್ಟದಲ್ಲಿರುವ ಪ್ರಸ್ತುತ ವಗ್ಗದ ಅಂಚಿಕಟ್ಟೆ ಯಲ್ಲಿ ವಾಸವಾಗಿರುವ ಹೃದಯದ ಸಮಸ್ಯೆಯಿಂದ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬಹಳ ಕಷ್ಟಕರ ರೀತಿಯಲ್ಲಿ ಜೀವನ ಸಾಗಿಸುತ್ತಿರುವ ಹರೀಶ್ ಪೂಜಾರಿ ವಗ್ಗ ಇವರಿಗೆ ವಿಶ್ವಹಿಂದುಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಹಾಗೂ ಊರಿನ ದಾನಿಗಳ ಸಹಕಾರದೊಂದಿಗೆ 8200 ಧನಸಹಾಯ ಹಾಗೂ 50ಕೆಜಿ ಅಕ್ಕಿ ತರಕಾರಿ ಹಾಗೂ ದಿನಬಳಕೆಯ ಸಾಮಗ್ರಿಗಳನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದುಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಯ ಕಾರ್ಯಕರ್ತರು ಹಾಗೂ ಬಂಟ್ವಾಳ ಪ್ರಖಂಡದ ಸಹಸಂಚಾಲಕರಾದ ಸಂತೋಷ್ ಜಿ ಸರಪಾಡಿ ಹಾಗೂ ದೀಪಕ್ ಜಿ ಬಿ ಎಂ ಎಸ್ ಅಧ್ಯಕ್ಷ ರಾದ ಸತೀಶ್ ಕುಲಾಲ್ ಬಿಸಿರೋಡ್ ಉಪಸ್ಥಿತರಿದ್ದರು.

 

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...