ಬಂಟ್ವಾಳ: ಪುದು ವಲಯ ಯುವ ಕಾಂಗ್ರೇಸ್ ಸಮಿತಿ ಅಧ್ಯಕ್ಷ ರಾಗಿ ನಿಝಾಮ್ ಫರಂಗಿಪೇಟೆ ಅವರನ್ನು ಅಯ್ಕೆ ಮಾಡಲಾಗಿದೆ.
ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಮಿಥುನ್ ರೈ ಅವರು ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ನಿಝಾಮ್ ಅವರು ನಿಷ್ಠಾವಂತ ಸಕ್ರೀಯ ಕಾರ್ಯಕರ್ತರಾಗಿ ಅನೇಕ ಸಮಯ ದಿಂದ ಪಕ್ಷದಲ್ಲಿ ದುಡಿಯುತ್ತಿದ್ದಾರೆ.
