Tuesday, January 27, 2026

ಕೇರಳದ ಮಲಂಪಳ್ಳ ವಿಧಾನಸಭಾ ಕ್ಷೇತ್ರದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚುನಾವಣಾ ಪೂರ್ವ ಸಮಾಲೋಚನೆ

ಬಂಟ್ವಾಳ: ಮಾ .18ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಪಳ್ಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಸಂಯೋಜಕರಾದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ರವರು ಕ್ಷೇತ್ರ ಮಟ್ಟದ ಪಧಾದಿಕಾರಿಗಳ ಜೋತೆಗೆ ಸಮಲೋಚನೆ ನಡೆಸಿದರು ಚುನಾವಣೆಯ ಸಂಘಟನಾತ್ಮಕ ಕಾರ್ಯಗಳನ್ನು ಪರೀಶಿಲನೆ ನಡೆಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮಲಂಪುಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸುರೇಶ್ ಕಣ್ಣನ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಮೋದ್ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಮುಕೇಶ್ ‌ಮಂಡಲದ ಪದಾಧಿಕಾರಿಗಳು ಬಂಟ್ವಾಳ ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಬಂಟ್ವಾಳ ಬಿಜೆಪಿಯ ಪ್ರಮುಖರಾದ ನಂದರಾಮ ರೈ ರಮನಾಥ ರಾಯಿ ಗಣೇಶ್ ರೈ ಪವನ್ ಕುಮಾರ್ ಪ್ರಜ್ವಲ್ ಕುಮಾರ್ ಉಪಸ್ಥಿತರಿದ್ದರು

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...