Tuesday, February 3, 2026

ಪಾಲಕ್ಕಾಡಿನ ಮಲಂಪುಳ ವಿಧಾನಸಭಾ ಕ್ಷೇತ್ರದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಂದ ಮತಯಾಚನೆ ಸಿ ಕೆ ಕ್ರಷ್ಣ ಕುಮಾರ್ ಗೆಲ್ಲಿಸುವಂತೆ ಮನವಿ

ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಾಲಕ್ಕಾಡ್ ಜಿಲ್ಲೆಯ ಮಲಂಪುಳ ವಿಧಾನಸಭಾ ಕರ್ನಾಟಕ ರಾಜ್ಯ ಬಿಜೆಪಿಯಿಂದ ನಿಯೋಜನೆಗೊಂಡ ಕ್ಷೇತ್ರದ ಸಂಯೋಜಕರಾದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಮಲಂಪುಳದ ಪುದುಶೆರಿ ಪಂಚಾಯತ್ ವ್ಯಾಪ್ತಿಯ ಗಣೇಶ್ ಪುರ ಮತ್ತು ಮುಂಡುರೂ ಪಂಚಾಯತ್ ವ್ಯಾಪ್ತಿಯ ಎಂಡಂವಾಡುವಿನಲ್ಲಿ ಕೇರಳ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲಂಪುಳ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಮಣಿಕಂಠನ್ ವಿನೋದ್ ಕ್ರಷ್ಣನ್ ರಾಮಚಂದ್ರನ್ ಹಿಂದು ಐಕ್ಯವೇದಿಯ ಒ ಬಾಲಗೋಪನ್ ಲಘ ಉದ್ಯೋಗ ಭಾರತೀಯ ಪ್ರಮುಖರಾದ ರಾಧಕ್ರಷ್ಣನ್ ಬಂಟ್ವಾಳ ಬಿಜೆಪಿಯ ಪ್ರಮುಖರಾದ ದೇವದಾಸ್ ಶೆಟ್ಟಿ ರಮನಾಥ ರಾಯಿ ನಂದರಾಮ ರೈ ಪ್ರಜ್ವಲ್ ಕುಮಾರ್ ಪವನ್ ಕುಮಾರ್ ಗಣೇಶ್ ರೈ ಉಪಸ್ಥಿತರಿದ್ದರು.

 

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...