Tuesday, July 15, 2025

ಪೋಷಣಾ ಅಭಿಯಾನ ಯೋಜನೆಯಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಬೊಳ್ಳಾರಿ ತುಂಬೆ ಅಂಗನವಾಡಿ ಕೇಂದ್ರದ ಪೋಷಣಾ ಅಭಿಯಾನ ಯೋಜನೆಯಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭ ದಲ್ಲಿ ತುಂಬೆ ಪಂಚಾಯತ್ ಸದಸ್ಯೆ ಹೇಮಲತಾ ಜಿ. ಪೂಜಾರಿ ಆರೋಗ್ಯ ಕಾರ್ಯಕರ್ತೆ ಹಿತಾಶ್ರೀ, ಆಶಾಕಾರ್ಯಕರ್ತೆ ರೋಹಿಣಿ, ಎಂ ಡಿ ಕೆ ಕಾರ್ಯಕರ್ತೆ ಶಶಿಕಲಾ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶಕುಂತಲಾ, ಅಂಗನವಾಡಿ ಕಾರ್ಯಕರ್ತೆ ಪ್ರಭಾ, ಅಂಗನವಾಡಿ ಸಹಾಯಕಿ ಉಷಾ, ಹಿರಿಯ ಮಾರ್ಗದರ್ಶಿ ಗಳಾಗಿ ರೈಮಂಡ್ ಎಡ್ವಿನ್ ಜೆ.ಡಿಸೊಜಾ, ಮತ್ತಿತರರು ಉಪಸ್ಥಿತರಿದ್ದರು.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...