ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಬೇಬಿ ಕುಂದರ್ ಇವರನ್ನು ಗುರುಗಳ ಪ್ರತಿಷ್ಠಾ ದಿನದ ಶುಭ ಸಂದರ್ಭದಲ್ಲಿ ಬಂಟ್ವಾಳ ತಾ. ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಅಭಿನಂದಿಸಲಾಯಿತು.