Friday, January 30, 2026

ಶ್ರದ್ದಾಂಜಲಿ ಸಭೆ

ಬಂಟ್ವಾಳ: ಬಿ.ಜೆ.ಪಿ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇತ್ತೀಚೆಗೆ ನಿಧಾನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ರವರಿಗೆ ಶ್ರದ್ದಾಂಜಲಿ ಸಭೆಯು ಕ್ಷೇತ್ರ ಉಪಾಧ್ಯಕ್ಷ ರೋನಾಲ್ಡ್ ಡಿ’ಸೋಜ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜಿಜಬೆಟ್ಟು, ಉಪಾಧ್ಯಕ್ಷ ಕಾರ್ತಿಕ್ ಬಳ್ಳಾಲ್, ಸುರೇಶ್ ಕೋಟ್ಯಾನ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಭಾರತಿ ಚೌಟ, ಪ್ರಧಾನ ಪಾರ್ಯದರ್ಶಿ ಸೀಮಾ ಮಾಧವ, ಜಿಲ್ಲಾ ರೈತ ಮೋರ್ಚಾ ಸದಸ್ಯರಾದ ಪ್ರೇಮನಾಥ ಶೆಟ್ಟಿ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶೋಧರ ಕರ್ಬೇಟ್ಟು, ಮಾಜಿ ಪುರಸಭಾ ಸದಸ್ಯರಾದ ಭಾಸ್ಕರ ಟೈಲರ್, ಕೊಳ್ನಾಡು ಶಕ್ತಿಕೇಂದ್ರದ ಸದಸ್ಯ ಅಭಿಷೇಕ್ ರೈ ಉಪಸ್ಥಿತರಿದ್ದರು.

More from the blog

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...