Wednesday, July 9, 2025

ಶದ್ಧಾಂಜಲಿ ಸಭೆ

ಬಂಟ್ವಾಳ: ನಿನ್ನೆ ನಿಧನ ಹೊಂದಿದ ದೇಶದ ಧೀಮಂತ ನಾಯಕಿ ಮಾಜಿ ಕೇಂದ್ರ ಸಚಿವೆ  ಸುಷ್ಮಾ ಸ್ವರಾಜ್ ಇವರ ಆತ್ಮಕ್ಕೆ ಚಿರ ಶಾಂತಿ ಕೋರಿ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶದ್ಧಾಂಜಲಿ ಸಭೆ ನಡೆಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳರವರು ಸುಷ್ಮಾ ಸ್ವರಾಜ್‌ರವರ ಬಗ್ಗೆ ನುಡಿ ನಮನ ಸಲ್ಲಿಸಿದ್ದರು. ಸಭೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...