Friday, January 30, 2026

ಬಂಟ್ವಾಳ: ಫರ್ನೀಚರ್ ಮಳಿಗೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ಬಂಟ್ವಾಳದ ಬಸ್ತಿಪಡ್ಪು ಬಳಿಯ ಫರ್ನೀಚರ್ ಮಳಿಗೆಯೊಂದಕ್ಕೆ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದ್ದು, ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಿಂದ ಪೀಠೋಪಕರಣಗಳಿಗೆ ಸಿದ್ಧಪಡಿಸಲಾದ ಮರಗಳು ಬೆಂಕಿಗೆ ನಾಶವಾಗಿರುವ ಜತೆಗೆ ಸೋಫಾ ಸೆಟ್, ಫ್ಲೈವುಡ್ ಗಳಿಗೂ ಹಾನಿಯಾಗಿದೆ.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...