Friday, January 30, 2026

ಬಂಟ್ವಾಳ ಆಸ್ಪತ್ರೆಗೆ ಕೋವಿಡ್-19 ಗಂಟಲು ದ್ರವ ಮಾದರಿ ಸಂಗ್ರಹಣಾ ಕೇಂದ್ರ : ನಿರ್ಮಿತಿ ಕೇಂದ್ರದ ಕೊಡುಗೆ

ಬಂಟ್ವಾಳ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಮಂಗಳೂರು ಇವರು ನೀಡಿರುವ ಅಂದಾಜು ರೂ.35,000 ಮೌಲ್ಯದ ಕೋವಿಡ್-19 ಗಂಟಲು ದ್ರವದ ಮಾದರಿ ಸಂಗ್ರಹಣ ಕೇಂದ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಆಸ್ಪತ್ರೆಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪುಷ್ಪಲತಾ, ನಿರ್ಮಿತಿ ಕೇಂದ್ರ ಆಡಳಿತ ನಿರ್ದೇಶಕ ರಾಜೇಂದ್ರ ಕಲ್ಬಾವಿ ಉಪಸ್ಥಿತರಿದ್ದರು.

More from the blog

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...