Saturday, July 5, 2025

ಗಮನಿಸಿ…ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಈ ದಿನ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾರ್ಚ್ 10, 22, 24, 26ರಂದು “ಆಗೇಲು ಸೇವೆ” ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಲ್ಲಿ 10-03-2024ನೇ ಆದಿತ್ಯವಾರದಂದು “ಅಮಾವಾಸ್ಯೆ” ಇರುವುದರಿಂದ “ಆಗೇಲು ಸೇವೆ” ಇರುವುದಿಲ್ಲ. ಹಾಗೂ ಇದೇ ಬರುವ ಮಾರ್ಚ್ 22, 24, 26  ರಂದು ಸಜೀಪ ಮಾಗಣೆ “ಪಡ್ಡೆರಮಾಡ ಜಾತ್ರೆಯ” ಪ್ರಯುಕ್ತ ಕ್ಷೇತ್ರದಲ್ಲಿ “ಆಗೇಲು ಸೇವೆ” ಇರುವುದಿಲ್ಲ ಎಂದು ತಿಳಿಸಿದ್ದಾರೆ.

 

More from the blog

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...