Friday, June 27, 2025

ಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕಟಣೆ: ಬ್ಯಾನರ್ ಅಳವಡಿಕೆ

ಬಂಟ್ವಾಳ: ಬಂಟ್ವಾಳ ಪೋಲೀಸರು ಹೊಸ ಮಾರ್ಗಸೂಚಿಯ ಅನ್ವಯ ಜನರಿಗೆ ಮಾಹಿತಿಗಾಗಿ ಪ್ರಮುಖ ಜಾಗಗಳಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗುತ್ತದೆ.

ಕೋವಿಡ್-19 ವೈರಸ್ ಹರಡುವಿಕೆ ತಡೆಗಟ್ಟುವ ಸಂಬಂಧ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೆಡಿಕಲ್ ಶಾಪ್ ಮತ್ತು ಅವಶ್ಯಕ ವಸ್ತು ಖರೀದಿಗೆ ತೆರಳುವ ಸಾರ್ವಜನಿಕರ ಗಮನಕ್ಕೆ
ದ್ವಿ ಚಕ್ರ ವಾಹನದಲ್ಲಿ ಒಬ್ಬನೇ ಪ್ರಯಾಣಿಸುವುದು, ಆಟೋ ರಿಕ್ಷಾದಲ್ಲಿ ಚಾಲಕ ಹಾಗೂ ಹಿಂಭಾಗದಲ್ಲಿ ಒಬ್ಬ ಪ್ರಯಾಣಿಕ ಮಾತ್ರ ಪ್ರಯಾಣಿಸುವುದು, ಕಾರ್ ಅಥವಾ ಜೀಪ್ ನಲ್ಲಿಯೂ ಚಾಲಕ ಹಾಗೂ ಹಿಂಭಾಗದಲ್ಲಿ ಒಬ್ಬ ಪ್ರಯಾಣಿಕ ಮಾತ್ರ ಪ್ರಯಾಣಿಸುವುದು.
ಈ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ತಿರುಗುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಬ್ಯಾನರ್ ನ್ನು ಹಾಕಲಾಗಿದೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...