ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಸುಷ್ಮಾ ಇವರು ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜು ನಡೆಸಿದ ರಾಷ್ಟ್ರೀಯ ಮಟ್ಟದ ಫೇಸ್ಟ್- ಸೇಮಿಷ್ಟಾ-2019ರ ಫೋಟೋ ಜರ್ನಲಿಸಮ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
