Sunday, July 6, 2025

ಬಂಟ್ಟಾಳ ಶ್ರೀವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು: ಭಾರತ ಸಂಸೃತಿ ಪರಿಚಯ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ

ಬಂಟ್ಟಾಳ: ಬಂಟ್ಟಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಲಿಖಿತಾ ಜಿ ಎನ್ ಇವರು ಬೆಂಗಳೂರು ಭಾರತ ಸಂಸ್ಕೃತಿ ಪ್ರತಿಷ್ಠಾನ ದಿನಾಂಕ ನ.17ರಂದು ನಡೆಸಿದ ಭಾರತ ಸಂಸ್ಕೃತಿ ಪರಿಚಯ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸುರುತ್ತಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

More from the blog

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...

Puttur : ಯುವತಿಗೆ ವಂಚಿಸಿದ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೊಂದಿಗೆ ಮದುವೆಯಾಗುವುದಾಗಿ ದೈಹಿಕ ಸಂಪರ್ಕ  ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ...

Bhandaribettu : ರಸ್ತೆಗೆ ಉರುಳಿ ಬಿದ್ದ ಬಂಡೆಕಲ್ಲು – ಪುರಸಭೆ, ಕಂದಾಯ ಇಲಾಖೆಯಿಂದ ತೆರವು ಕಾರ್ಯ

ಬಂಟ್ವಾಳ : ಬಿಸಿರೋಡು - ವಿಲ್ಲಾಪುರಂ ರಾಜ್ಯ ಹೆದ್ದಾರಿಗೆ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ, ಕಕ್ಕೆ ಪದವು ನಿವಾಸಿ ರವಿ ಎಂಬವರ ಸ್ಕೂಟರ್ ಹಾನಿಯಾಗಿ, ಅವರು ಗಾಯಗೊಂಡಿದ್ದಾರೆ. ಬಂಟ್ವಾಳ ಪುಂಜಾಲಕಟ್ಟೆ ರಾಷ್ಟೀಯ ಹೆದ್ದಾರಿ ಬಿ.ಸಿ.ರೋಡ್...