ಬಂಟ್ವಾಳ: ಬಂಟ್ವಾಳ ತಾಲೂಕಿನ ಅಕ್ರಮ ಸಕ್ರಮ ಸಮಿತಿ ರಚನೆ ಮಾಡಿ ಸರಕಾರ ಅಧಿಸೂಚನೆ ಹೊರಡಿಸಿದೆ.

ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಸಮಿತಿ ಸದಸ್ಯರಾಗಿ ಸುರೇಶ್ ಜೋರಾ, ಮಲ್ಲಿಕಾ ಶೆಟ್ಟಿ ಹಾಗೂ ರಮೇಶ್ ಅವರನ್ನು ನೇಮಕ ಮಾಡಿ ಅದೇಶ ಹೊರಡಿಸಿದೆ