ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಹರಕೆ ನೀಡುವ ಮೂಲಕ ಬಂಟ್ವಾಳದಲ್ಲಿ ಶನಿವಾರ 200ನೇ ವರ್ಷದ ಬ್ರಹ್ಮರಥೋತ್ಸವದ ಆರಂಭಗೊಂಡಿತು.

ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಕಾರ್ಯಕ್ರಮ ನಡೆಯಿತು.