Friday, January 30, 2026

ಬಿಸಿರೋಡಿನ ಪೋಲೀಸ್ ಲೇನ್ ನಲ್ಲಿರುವ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮೃತ್ಯುಂಜಯ ಶಾಂತಿ ಹೋಮ

ಬಂಟ್ವಾಳ: ಕೊರೊನಾ ಎಂಬ ಮಾಹಾಮಾರಿಯಿಂದ ನಮ್ಮ ಊರು ರಕ್ಷಣೆಯಾಗಲಿ, ಬಂಟ್ವಾಳ ತಾಲೂಕಿನ‌ ಸಕಲವಿಘ್ನಗಳು ದೂರವಾಗಿ ಸುಖಿಯಾಗಿರಲಿ ಸಕಲ ಜೀವರಾಶಿಗಳಿಗೆ ದೇವರ ಕೃಪೆಯಿರಲಿ ಎಂದು ಬಿಸಿರೋಡಿನ ಪೋಲೀಸ್ ಲೇನ್ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಆರ್ಚಕರು ವಿಶೇಷವಾಗಿ ಬಂಟ್ವಾಳ ಕ್ಷೇತ್ರದ ಪರವಾಗಿ ಮೃತ್ಯುಂಜಯ ಶಾಂತಿ ಹೋಮ ಮಾಡಿದ್ದಾರೆ.

ಸರಕಾರದ ಅದೇಶದಂತೆ ಭಕ್ತಾದಿಗಳ ಕೂಡುವಿಕೆ ಇಲ್ಲದೆ ದೇವಸ್ಥಾನದ ಕೇವಲ ಪೌರೋಹಿತ್ಯ ವರ್ಗ ಮಾತ್ರ ಈ ಪೂಜೆ ನಡೆಸಿದ್ದಾರೆ.
ಕೊರೊನಾ ಎಂಬ ಸಂಕಷ್ಟದಿಂದ ದೇವಿ ಪಾರು ಮಾಡಬೇಕು ಎಂಬ ಉದ್ದೇಶದಿಂದ ಈ ಪೂಜೆ ಮಾಡಲಾಗಿದೆ ಎಂದು ದೇವಸ್ಥಾನದ ಮಾಹಿತಿ ತಿಳಿಸಿದೆ.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...