Thursday, January 29, 2026

*ಸ್ಕೌಟ್ ಗೈಡ್ಸ್ ಸಂಸ್ಥಾಪಕರ ದಿನದ ಆಚರಣೆ*

ಪುಂಜಾಲಕಟ್ಟೆ: ಸರಕಾರಿ ಪ್ರಥಮದರ್ಜೆ ಕಾಲೇಜು ಪುಂಜಾಲಕಟ್ಟೆ, ರೋವರ್ಸ್ & ರೇಂಜರ್ಸ್ ಘಟಕ ಪುಂಜಾಲಕಟ್ಟೆ ಇದರ ವತಿಯಿಂದ “ಸ್ಕೌಟ್ &ಗೈಡ್ ಸಂಸ್ಥಾಪಕರ ದಿನ”ದ ಅಂಗವಾಗಿ ‘ಪ್ರಾಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ’ ಇಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

.ಈ ಸಂದರ್ಭದಲ್ಲಿ ಡಾ. ಸತೀಶ್ ಮತ್ತು ಡಾ. ಸೋಹನ್ ರೋವರ್ಸ್ ಸಂಚಾಲಕ ಶ್ರೀ. ಆಂಜನೇಯM.N ಹಾಗೂ ರೇಂಜರ್ಸ್ ಸಂಚಾಲಕಿ ಪ್ರೀತಿ.ಕೆ.ರಾವ್ ರವರು “ಸಂಸ್ಥಾಪಕರ ದಿನ”ದ ಕುರಿತು ಉಪನ್ಯಾಸ ನೀಡಿದರು ಹಾಗು ಸ್ವಚ್ಚತಾ ಕಾರ್ಯಕಮದಲ್ಲಿ ಪಾಲ್ಗೊಂಡರು.

More from the blog

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...