Tuesday, July 8, 2025

ಮಾಲಾಡಿ ಸರಕಾರಿ ಐಟಿಐ ಉಪನ್ಯಾಸಕನ ಹತ್ಯೆ

ಬೆಳ್ತಂಗಡಿ:  ವ್ಯಕ್ತಿಯ ಬರ್ಬರ ಹತ್ಯೆ. ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಮುಂಡೂರು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದ ಘಟನೆ. ಮಾಲಾಡಿ ಸರಕಾರಿ ಐಟಿಐ ಉಪನ್ಯಾಸಕ ವಿಕ್ರಂ ಎಂಬವರನ್ನು ತಡರಾತ್ರಿ ಯಾರೋ ಅಪರಿಚಿತರು ಮಚ್ಚಿನಿಂದ ಕಡಿದು ಕೊಲೆ ಮಾಡಿ ಪರಾಯಾಗಿದ್ದಾರೆ.

ತಡರಾತ್ರಿ 11ಗಂಟೆಗೆ ಅಪರಿಚಿತ ದ್ವಿಚಕ್ರ ವಾಹನ ನಿಂತದ್ದನ್ನು ಸ್ಥಳಿಯರು ನೋಡಿದ್ದು ಬಳಿಕ ಯಾವುದೋ ಕಾರಣಕ್ಕೆ ಕೊಲೆಮಾಡಿರಬಹುದು ಎಂದು ಶಂಕಿಶಲಾಗಿದೆ..ವಿಕ್ರಮ್ ರವರ ಕಾರಿನ ಬಳಿ ಮದ್ಯದ ಬಾಟಲಿ ಇದ್ದು ಕುಡಿದ ಮತ್ತಿನಲ್ಲಿ ಜಗಳವಾಡಿ ಕೊಲೆ ಮಾಡಿರಬಹುದೇ ಎಂದು ಶಂಕಿಶಲಾಗಿದೆ.

More from the blog

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ ಸಹಯೋಗದೊಂದಿಗೆ ಇಂದು ಶಾಲಾ ಪರಿಸರದಲ್ಲಿ...

Puttur : ನಾಪತ್ತೆಯಾಗಿದ್ದ ಯುವತಿ ಮನೆಗೆ ಬಿಜೆಪಿ ಪ್ರಮುಖರು, ಹಿಂದೂ ಸಂಘಟನೆಯ ಮುಖಂಡರು ಭೇಟಿ..

ಪುತ್ತೂರು: ಪುತ್ತೂರಿನಿಂದ ಇತ್ತೀಚೆಗೆ ನಾಪತ್ತೆಯಾಗಿದ್ದು, ನಂತರ ಬೆಂಗಳೂರಿನಲ್ಲಿ ಪತ್ತೆಯಾದ ಯುವತಿ ರೂಪ ಅವರ ಮನೆಗೆ ಬಿಜೆಪಿ ಪ್ರಮುಖರು ಹಾಗೂ ಹಿಂದೂ ಸಂಘಟನೆಯ ಮುಖಂಡರು ಭೇಟಿ ನೀಡಿದ್ದಾರೆ. ಯುವತಿಯ ಪತ್ತೆಯಾದ ನಂತರ, ಹಿಂದೂ ಸಂಘಟನೆಯ ಮುಖಂಡರು,...