Saturday, June 28, 2025

ಡೆತ್ ನೋಟ್ ಬರೆದು ಯುವತಿ ನೇಣು ಬಿಗಿದು ಆತ್ಮಹತ್ಯೆ

ಕಳೆಂಜ: ಡೆತ್ ನೋಟ್ ಬರೆದು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆಂಜ ಗ್ರಾಮದ ಕಾಯರ್ತಡ್ಕ ಬಂದಿದೆ.

ಕಳೆಂಜ ಗ್ರಾಮದ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ವನಿತಾ ಯಾನೆ ರೇವತಿ ಮೃತ ಯುವತಿ.

ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಆದ್ರೆ ಯುವತಿ ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ : ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ.. 

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಘಟನೆ ಜೂ. 22ರಂದು ಬದ್ಯಾ‌ರ್ ಸಮೀಪ ನಡೆದಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಮೂರು ಜನ ಪ್ರಯಾಣಿಸುತ್ತಿದ್ದ ಆಟೋದಲ್ಲಿ ಸಹಸವಾರ ಕುಕ್ಕಳ, ಮಾಲಾಡಿ ಗ್ರಾಮ ಅಣ್ಣಿ...

ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

ಬಂಟ್ವಾಳ: ದ್ವಿಚಕ್ರವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ‌ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು...