ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ದೌರ್ಜನ್ಯಕ್ಕೆ ಒಳಗಾದ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.