Monday, January 26, 2026

ಸಿಡಿಲಿನ ಆರ್ಭಟಕ್ಕೆ ಛಿದ್ರವಾದ ಮರ

ಬೆಳ್ತಂಗಡಿ: ತಾಲೂಕಿನ ಒಡಿಲ್ನಾಳ ಗ್ರಾಮದ ಅಂಕತಿಲ್ ಎಂಬಲ್ಲಿನ ಸರಕಾರಿ ಅರಣ್ಯ ಪ್ರದೇಶದಲ್ಲಿ ಸಿಡಿಲು ಬಡಿದು ಮರ ಛಿದ್ರಗೊಂಡಿರುವ ಘಟನೆ ಸಂಜೆ ಸುಮಾರು 3.45 ಸಮಯದಲ್ಲಿ ನಡೆದಿದೆ.

ಶ್ರೀಧರ ಆಚಾರಿ ಹಾಗು ಸುಶೀಲ ಎಂಬುವವರು ಅಲ್ಲಿ ವಾಸಿಸಿತಿದ್ದು, ಯಾವುದೆ ಹೆಚ್ಚಿನ ಹಾನಿ ಸಂಭವಿಸಿಲ್ಲವಾದರು ಸಿಡಿಲಿನ ಆರ್ಭಟಕ್ಕೆ ಊರಿನ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

More from the blog

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...