ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಕುಂಡಡ್ಕದ 50 ವರ್ಷದ ವ್ಯಕ್ತಿಗೆ ಕೊರೊನಾ ವೈರಸ್ ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಗ್ಯ ಇಲಾಖೆ ಊರಿನ 4ಮನೆ ಹಾಗೂ1ಅಂಗಡಿಯನ್ನು ಸೀಲ್ ಡೌನ್ ಮಾಡಿದೆ
ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿತ್ತು ಅಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ವರದಿ ಪಾಸಿಟಿವ್ ಬಂದಿದೆ.
