ಬೆಳ್ತಂಗಡಿ: ತಾಲೂಕಿನಲ್ಲಿ ಇಂದು ಮತ್ತೊಂದು ಕೊರೊನಾ ಸೋಂಕು ದೃಢಪಟ್ಟಿದೆ. ಕೊಯ್ಯುರಿನ 22 ವರ್ಷದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಬಗ್ಗೆ ಇಂದು ವರದಿಯಾಗಿದೆ.

ಈಕೆ ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತಿದ್ದರು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದ್ದು, ಇಂದು ಸೋಂಕು ಇರುವುದು ದೃಢಪಟ್ಟಿದೆ.

