Monday, February 2, 2026

ಬೆಂಜನಪದವು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು, ಇದರ 2023-24 ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು.

ರೋಟರಿ ಕ್ಲಬ್, ಬಂಟ್ವಾಳದ ಅಧ್ಯಕ್ಷರಾದ ಪ್ರಕಾಶ್ ಬಾಳಿಗ, ಅವರು ದೀಪಪ್ರಜ್ವಲನೆ ಮೂಲಕ ಉದ್ಘಾಟಿಸಿ ಜೀವನ ಕೌಶಲ್ಯದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿ ಅದನ್ನು ಅಳವಡಿಸಿ ವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಕವಿತ, ಮುಖ್ಯ ಅತಿಥಿಗಳಾಗಿ ವಾಮನ ಆಚಾರ್ಯ, (ಕಾರ್ಯಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ ), ಅನಂತ ಪದ್ಮನಾಭ (ಉಪ ಪ್ರಾಂಶುಪಾಲರು), ಸ್ವಾಗತ ವನ್ನು ರವಿಚಂದ್ರಮಯ್ಯ, ಪ್ರತಿಜ್ಞಾ ವಿಧಿ ಯನ್ನು ನೂರ್ ಮಹಮ್ಮದ್ ನಡೆಸಿ ಕೊಟ್ಟರು. ವಂದನಾರ್ಪಣೆಯನ್ನು ಶಹನಾಜ್, ಕಾರ್ಯಕ್ರಮ ನಿರೂಪಣೆಯನ್ನು ಯೋಗಿತಾ ನಿರ್ವಹಿಸಿದರು. ಕಾಲೇಜಿನ ಉಪನ್ಯಾಸಕರು & ವಿದ್ಯಾರ್ಥಿಗಳು ಭಾಗವಹಿಸಿದರು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...