Sunday, July 6, 2025

ವಿಟ್ಲಪಡ್ನೂರಿನಲ್ಲಿ ಬೆಂಕಿ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಗಡದಕೋಡಿ ನಿವಾಸಿ ಅಧ್ಯಾಪಕ ರಾಮಣ್ಣ ಗೌಡರ ಸುಮಾರು ಒಂದು ಎಕರೆ ಜಾಗದಷ್ಟು ಗುಡ್ಡಕ್ಕೆ ಬೆಂಕಿಗಾಹುತಿಯಾಗಿದೆ. ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ, ಸ್ಥಳಿಯರ ಸಹಕಾರದೊಂದಿಗೆ ಬೆಂಕಿ ಆರಿಸಿದರು.

More from the blog

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...