Monday, January 26, 2026

ಪ್ರವಾಸೋದ್ಯಮ ಸಚಿವ ಸಿ.ಟಿ ರವಿಯವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವನ್ನು ಭೇಟಿ

ಪ್ರವಾಸೋದ್ಯಮ ಸಚಿವರಾದ ಸಿ.ಟಿ ರವಿಯವರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರನ್ನು ಬಿ.ಸಿ ರೋಡಿನ ಶಾಸಕರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಪ್ರವಾಸೋದ್ಯಮದ ಬಗ್ಗೆ ಸಚಿವರಲ್ಲಿ ಶಾಸಕರು ಚರ್ಚಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪುರಸಭಾ ಸದಸ್ಯ ಗೋವಿಂದ ಪ್ರಭು, ಯಶವಂತ ದೆರಾಜೆ, ರಮನಾಥ ರಾಯಿ, ಗಣೇಶ್ ರೈ ಮಾಣಿ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಯಶೋಧರ ಕರ್ಬೆಟ್ಟು, ರೋನಾಲ್ಟ್ ಡಿಸೋಜ, ಪ್ರದೀಪ್ ಕುಮಾರ್ ಅಜ್ಜಿಬೆಟ್ಟು, ಸುರೇಶ್ ಕೋಟ್ಯಾನ್, ಮನೋಜ್ ಕಳ್ಳಿಗೆ ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...